ಸೋಮವಾರ, 26 ಅಕ್ಟೋಬರ್ 2026
Trending

ಪೆರುವಾಜೆ : ಕಾನಾವಿನಲ್ಲಿ ಉರುಳಿಗೆ ಬಿದ್ದ ಚಿರತೆ

ಸವಣೂರು : ಪೆರುವಾಜೆ ಗ್ರಾಮದ ಕಾನಾವುನಲ್ಲಿ ಚಿರತೆಯೊಂದು ಉರುಳಿಗೆ ಬಿದ್ದ ಘಟನೆ ಆ.11 ರಂದು ನಡೆದಿದೆ.

Sponsored

ಅರಣ್ಯ ಪ್ರದೇಶದಲ್ಲಿ ಯಾರೋ ಹಂದಿಗೆ ಇಟ್ಟ ಉರುಳಿಗೆ ಚಿರತೆ ಬಿದ್ದಿದ್ದು ಚಿರತೆ ಜೀವಂತವಾಗಿದೆ. ಪೆರುವಾಜೆ ವಲಯ ಅರಣ್ಯಾಧಿಕಾರಿ ಪ್ರಸಾದ್ ಕೆ.ಜೆ.ಮತ್ತು ಸಿಬ್ಬಂದಿ ವರ್ಗದವರು ಸ್ಥಳಕ್ಕೆ ಆಗಮಿಸಿದ್ದಾರೆ.

Advertisement
Advertisement

Advertisement