Home News Train Ticket: ಇನ್ಮುಂದೆ ಬುಕ್ ಆದ ರೈಲ್ವೆ ಟಿಕೆಟ್ ದಿನಾಂಕ ಬದಲಿಸಲು ಅವಕಾಶ

Train Ticket: ಇನ್ಮುಂದೆ ಬುಕ್ ಆದ ರೈಲ್ವೆ ಟಿಕೆಟ್ ದಿನಾಂಕ ಬದಲಿಸಲು ಅವಕಾಶ

Hindu neighbor gifts plot of land

Hindu neighbour gifts land to Muslim journalist

Train Ticket: ಇನ್ಮುಂದೆ ಬುಕ್ ಆದ ರೈಲು ಟಿಕೆಟ್‌ನ (Train Ticket) ದಿನಾಂಕ ಬದಲಾವಣೆಗೆ ಜನವರಿಯಿಂದ ಅವಕಾಶ ನೀಡಲಾಗುವುದು ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ (Ashwini Vaishnaw) ತಿಳಿಸಿದ್ದಾರೆ.

ಮೊದಲೆಲ್ಲ ಟಿಕೆಟ್ ಬುಕಿಂಗ್ ಆದ್ರೆ, ದಿನಾಂಕ ಬದಲಾವಣೆಗೆ ಮೊದಲಿನ ಬುಕಿಂಗ್ ರದ್ದು ಮಾಡಿ, ನಂತರ ಹೊಸ ಟಿಕೆಟ್ ಬುಕಿಂಗ್(booking) ಮಾಡಬೇಕಿತ್ತು. ಆದರೆ ರೈಲ್ವೆ ಇಲಾಖೆ ಈ ನಿಯಮ ಬದಲಾವಣೆಗೆ ಮುಂದಾಗಿದೆ. ಅಂತೆಯೇ ಇನ್ಮುಂದೆ ಬುಕ್ ಆದ ರೈಲ್ವೆ ಟಿಕೆಟ್ ದಿನಾಂಕ ಬದಲಿಸಲು ಅವಕಾಶ ಇರಲಿದೆ. ಅಲ್ಲದೇ ದಿನಾಂಕ ಬದಲಾವಣೆಗೆ ಯಾವುದೇ ಹೆಚ್ಚಿನ ಶುಲ್ಕವನ್ನು ಪಾವತಿಸಬೇಕಾಗಿಲ್ಲ ಎಂದು ತಿಳಿಸಿದೆ.

ಇದನ್ನೂ ಓದಿ:Caste Survey : ಜಾತಿ ಸಮೀಕ್ಷೆ – ಪರಿಶಿಷ್ಟ ಜಾತಿಯವರೆಂದು ಶಿಕ್ಷಕಿ ಕುಳಿತ ಕುರ್ಚಿ ತೊಳೆದಿಟ್ಟ ಮನೆಯವರು!!