# Mysore: ಸೆ.1ರಂದು ರಾಷ್ಟ್ರಪತಿ ದೌಪದಿ ಮುರ್ಮು ಮೈಸೂರಿಗೆ ಭೇಟಿ!

- Link: https://hosakannada.com/news/president-daupadi-murmu-to-visit-mysore-on-september-1st/
- Published: 2025-08-18T15:59:32+00:00
- Author: ಹೊಸಕನ್ನಡ ನ್ಯೂಸ್

Mysore: ರಾಷ್ಟ್ರಪತಿ ದೌಪದಿ ಮುರ್ಮು ಸೆಪ್ಟೆಂಬರ್ 1ರಂದು ಮೈಸೂರಿಗೆ ಆಗಮಿಸಲಿದ್ದಾರೆ.

Sponsored

ಮಾನಸಗಂಗೋತ್ರಿಯಲ್ಲಿರುವ ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆಯ (ಎಐಐಎಸ್‌ಎಚ್‌) ವಜ್ರಮಹೋತ್ಸವ
ಸಮಾರಂಭದಲ್ಲಿ ಅವರು ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ಮುರ್ಮು ಭಾಗವಹಿಸುವ ಬಗ್ಗೆ
ಅಧಿಕೃತ ಮಾಹಿತಿ ಬಂದಿದೆ ಎಂದು ಎಐಐಎಸ್ ನಿರ್ದೇಶಕಿ ಎಂ.ಪುಷ್ಪಾವತಿ ತಿಳಿಸಿದ್ದಾರೆ. ಇದು ರಾಷ್ಟ್ರಪತಿಗಳು
ಮೈಸೂರಿಗೆ ನೀಡುತ್ತಿರುವ ಎರಡನೇ ಭೇಟಿಯಾಗಿದೆ.

Advertisement

Advertisement

Advertisement
