Home News Bantwala: ಬಂಟ್ವಾಳ: ದಕ್ಷ ಪೊಲೀಸ್‌ ಅಧಿಕಾರಿ ಶಾಂತಾರಾಮ್ ಕುಂದರ್‌ರವರಿಗೆ ರಾಷ್ಟ್ರಪತಿ ಪ್ರಶಸ್ತಿ

Bantwala: ಬಂಟ್ವಾಳ: ದಕ್ಷ ಪೊಲೀಸ್‌ ಅಧಿಕಾರಿ ಶಾಂತಾರಾಮ್ ಕುಂದರ್‌ರವರಿಗೆ ರಾಷ್ಟ್ರಪತಿ ಪ್ರಶಸ್ತಿ

Hindu neighbor gifts plot of land

Hindu neighbour gifts land to Muslim journalist

Bantwala: ಪ್ರಾಮಾಣಿಕ ಪೊಲೀಸ್‌ ಅಧಿಕಾರಿಯಾಗಿರುವ ಬಂಟ್ವಾಳ ವಗ್ಗ ನಿವಾಸಿ ಪೊಲೀಸ್ ಇನ್ಸೆಕ್ಟರ್ ಶಾಂತಾರಾಮ್ ಕುಂದ‌ರ್ ಅವರಿಗೆ ರಾಷ್ಟ್ರಪತಿ ಪ್ರಶಸ್ತಿ ಲಭಿಸಿದೆ.

ವೃತ್ತಿ ಜೀವನದಲ್ಲಿ ಸಾರ್ವಜನಿಕ ಸೇವೆಯಲ್ಲಿ ಇವರ ಅಪಾರವಾದ ಸಮರ್ಪಣೆ, ಶಿಸ್ತು, ನಿಷ್ಠೆ ಹಾಗೂ ಸೇವಾ ಮನೋಭಾವವನ್ನು ಗುರುತಿಸಿ ನೀಡಲ್ಪಟ್ಟ ರಾಷ್ಟ್ರಪತಿಯವರ ಮೆರಿಟೋರಿಯಸ್ ಸರ್ವೀಸ್ ಅವಾರ್ಡ್ ಗೌರವ ಪಡೆದಿರುವುದು ಕರ್ನಾಟಕಕ್ಕೆ ಸಂದ ಗೌರವ.

2016 ರಲ್ಲಿ ಅತ್ಯುತ್ತಮ ಸೇವೆಗಾಗಿ ಮುಖ್ಯಮಂತ್ರಿಗಳಿಂದ ಚಿನ್ನದ ಪದಕವೂ ಅವರಿಗೆ ಲಭಿಸಿತ್ತು. ಇಂತಹ ನಿಸ್ವಾರ್ಥ ಸೇವಾ ಮನೋಭಾವದ ಶಾಂತಾರಾಮ್ ಕುಂದರ್ ರವರಿಗೆ ರಾಷ್ಟ್ರಪತಿಗಳಿಂದ ಅತ್ಯುನ್ನತ ಗೌರವ ಪ್ರಶಸ್ತಿ ಲಭಿಸಿರುವುದು ನಿಜಕ್ಕೂ ಹೆಮ್ಮೆಯ ವಿಚಾರ.

BBK-12: ಬಿಗ್‌ಬಾಸ್‌ ಕನ್ನಡ-12 ಆರಂಭ ಯಾವಾಗ? ಬಿಗ್‌ ಅಪ್ಡೇಟ್‌ ಕೊಟ್ಟ ಕಲರ್ಸ್