Home News Kannada Rajyotsav: ಕನ್ನಡಿಗರಿಗೆ ರಾಜ್ಯೋತ್ಸವ ಶುಭಾಶಯ ತಿಳಿಸಿದ ಪ್ರಧಾನಿ ಮೋದಿ

Kannada Rajyotsav: ಕನ್ನಡಿಗರಿಗೆ ರಾಜ್ಯೋತ್ಸವ ಶುಭಾಶಯ ತಿಳಿಸಿದ ಪ್ರಧಾನಿ ಮೋದಿ

Hindu neighbor gifts plot of land

Hindu neighbour gifts land to Muslim journalist

Kannada Rajyotsav: ಕರ್ನಾಟಕದ ಜನತೆಗೆ ಪ್ರಧಾನಿ ನರೇಂದ್ರ ಮೋದಿ (PM Modi) ಕನ್ನಡ ರಾಜ್ಯೋತ್ಸವದ (Kannada Rajyotsav) ಶುಭಾಶಯ ತಿಳಿಸಿದ್ದಾರೆ.

ಕನ್ನಡದಲ್ಲೇ ಎಕ್ಸ್‌ ಪೋಸ್ಟ್‌ ಹಂಚಿಕೊಂಡಿರುವ ಮೋದಿ, ಇಂದು, ನಾವು ಕನ್ನಡ ರಾಜ್ಯೋತ್ಸವವನ್ನು ಆಚರಿಸುತ್ತಿರುವಾಗ, ಕರ್ನಾಟಕದ ಜನರಿಗೆ ಪ್ರತೀಕವಾಗಿರುವ ಶ್ರೇಷ್ಠತೆ ಸ್ವಭಾವವನ್ನು ನಾವು ಆಚರಿಸುತ್ತೇವೆ ಎಂದು ತಿಳಿಸಿದ್ದಾರೆ. ಸಾಹಿತ್ಯ, ಕಲೆ, ಸಂಗೀತ ಮತ್ತಿತರ ಕ್ಷೇತ್ರಗಳಲ್ಲಿ ಪ್ರತಿಫಲಿಸುವ ಕರ್ನಾಟಕದ ಶ್ರೀಮಂತ ಸಂಸ್ಕೃತಿಯನ್ನು ಸಹ ನಾವು ಆಚರಿಸುತ್ತೇವೆ. ಕರ್ನಾಟಕದ ಜನರು ಸಂತೋಷ ಮತ್ತು ಆರೋಗ್ಯದಿಂದ ಇರಲಿ ಎಂದು ನಾನು ಪ್ರಾರ್ಥಿಸುತ್ತೇನೆ ಎಂದು ಮೋದಿ ಪೋಸ್ಟ್‌ ಮಾಡಿದ್ದಾರೆ.