ಸೋಮವಾರ, 26 ಅಕ್ಟೋಬರ್ 2026
Trending

ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬ:  ಪೂಂಜ ಶ್ರೀ ಪಂಚದುರ್ಗಾಪರಮೇಶ್ವರಿ ದೇವರ ಸನ್ನಿಧಿಯಲ್ಲಿ ವಿಶೇಷ ಪ್ರಾರ್ಥನೆ

ಆರಂಬೋಡಿ :ಸೆ 17 ಪ್ರಧಾನಿ ನರೇಂದ್ರ ಮೋದಿಜೀಯವರ 76 ನೇ ಜನ್ಮದಿನದ ಆರoಬೋಡಿ ಶಕ್ತಿ ಕೇಂದ್ರದ ವತಿಯಿಂದ ಪೂಂಜ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಸೆ 17 ರಂದು ದೀರ್ಘಾಯುಷ್ಯ ಅರೋಗ್ಯ, ದೇಶವನ್ನು ಮುನ್ನಡೆಸುವ ಶಕ್ತಿಯನ್ನು ಭಗವಂತ ಕರುಣಿಸಲೆಂದು ವಿಶೇಷ ಪ್ರಾರ್ಥನೆ ಸಲ್ಲಿಸಿ ಪ್ರಸಾದ ಸ್ವೀಕರಿಸಲಾಯಿತು.

Sponsored

ಈ ಸಂದರ್ಭದಲ್ಲಿ ಬಿಜೆಪಿ ಪಕ್ಷದ ಪ್ರಮುಖರು, ಮೋದಿಜೀ ಅಭಿಮಾನಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.

Advertisement
Advertisement
Advertisement