# ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬ:  ಪೂಂಜ ಶ್ರೀ ಪಂಚದುರ್ಗಾಪರಮೇಶ್ವರಿ ದೇವರ ಸನ್ನಿಧಿಯಲ್ಲಿ ವಿಶೇಷ ಪ್ರಾರ್ಥನೆ

- Link: https://hosakannada.com/news/prime-minister-narendra-modis-birthday-special-prayer-at-poonja-sri-panchadurga-parameshwari-temple/
- Published: 2026-09-18T14:10:29+00:00
- Author: ಹೊಸಕನ್ನಡ ನ್ಯೂಸ್

ಆರಂಬೋಡಿ :ಸೆ 17 ಪ್ರಧಾನಿ ನರೇಂದ್ರ ಮೋದಿಜೀಯವರ 76 ನೇ ಜನ್ಮದಿನದ ಆರoಬೋಡಿ ಶಕ್ತಿ ಕೇಂದ್ರದ ವತಿಯಿಂದ
ಪೂಂಜ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಸೆ 17 ರಂದು ದೀರ್ಘಾಯುಷ್ಯ ಅರೋಗ್ಯ, ದೇಶವನ್ನು 
ಮುನ್ನಡೆಸುವ ಶಕ್ತಿಯನ್ನು ಭಗವಂತ ಕರುಣಿಸಲೆಂದು ವಿಶೇಷ ಪ್ರಾರ್ಥನೆ ಸಲ್ಲಿಸಿ ಪ್ರಸಾದ ಸ್ವೀಕರಿಸಲಾಯಿತು.

Sponsored

ಈ ಸಂದರ್ಭದಲ್ಲಿ ಬಿಜೆಪಿ ಪಕ್ಷದ ಪ್ರಮುಖರು, ಮೋದಿಜೀ ಅಭಿಮಾನಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.

Advertisement

Advertisement

Advertisement
