ಮಂಗಳವಾರ, 27 ಅಕ್ಟೋಬರ್ 2026
Trending

ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬ-ಮೊಗ್ರು ಗ್ರಾಮ ಮುಗೇರಡ್ಕ ಮೂವರು ದೈವಗಳ ದೈವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

ಮೊಗ್ರು :ಸೆ 17 ಪ್ರಧಾನಿ ನರೇಂದ್ರ ಮೋದಿಜೀಯವರ ಹುಟ್ಟುಹಬ್ಬದ ಪ್ರಯುಕ್ತ ಮೊಗ್ರು ಗ್ರಾಮದ ಮುಗೇರಡ್ಕ ಮೂವರು ದೈವಗಳ ದೈವಸ್ಥಾನದಲ್ಲಿ ಸೆ 17 ರಂದು ಸಂಕ್ರಮಣ ಪರ್ವ ಸೇವೆಯ ಶುಭಗಳಿಗೆಯಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ದೈವಸ್ಥಾನದ ಆಡಳಿತ ಮೊಕ್ತೇಸರರು, ಬಿಜೆಪಿ ಪಕ್ಷದ ಪ್ರಮುಖರು, ಮೋದಿಜೀ ಅಭಿಮಾನಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.

Sponsored
Advertisement
Advertisement
Advertisement