ಬುಧವಾರ, 28 ಅಕ್ಟೋಬರ್ 2026
Trending

ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಬಿದ್ದ ಖಾಸಗಿ ಬಸ್ಸು !! | 7 ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯ

ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಬಿದ್ದು 7 ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯಗಳಾಗಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಅತ್ತಿಗುಂಡಿ ಸಮೀಪ ನಡೆದಿದೆ.

Sponsored

ದತ್ತಪೀಠದಿಂದ ಮರಳುತ್ತಿದ್ದ ಖಾಸಗಿ ಬಸ್ ಅತ್ತಿಗುಂಡಿ ಬಳಿ ಬರುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಬಿದ್ದಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

Advertisement
Advertisement

ಈ ಸಂಬಂಧ ಚಿಕ್ಕಮಗಳೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Advertisement