Home News Punith rajkumar: ಪವರ್ ಸ್ಟಾರ್ ಪುನೀತ್ ರಾಜಕುಮಾರ್ 50ನೇ ಹುಟ್ಟುಹಬ್ಬ!

Punith rajkumar: ಪವರ್ ಸ್ಟಾರ್ ಪುನೀತ್ ರಾಜಕುಮಾರ್ 50ನೇ ಹುಟ್ಟುಹಬ್ಬ!

Hindu neighbor gifts plot of land

Hindu neighbour gifts land to Muslim journalist

Punith rajkumar:  ಪವ‌ರ್ ಸ್ಟಾರ್ ಪುನೀತ್ ರಾಜಕುಮಾ‌ರ್ 50ನೇ ವರ್ಷದ ಜನ್ಮದಿನವಾಗಿದ್ದು, ಸಾವಿರಾರು ಸಂಖ್ಯೆಯಲ್ಲಿ ನಟನ ಅಭಿಮಾನಿಗಳು, ಕುಟುಂಬಸ್ಥರು ಸೆಲೆಬ್ರಿಟಿಗಳು ಸಮಾಧಿ ಸ್ಥಳಕ್ಕೆ ಭೇಟಿ ನೀಡುತ್ತಿದ್ದಾರೆ. ಇನ್ನು ಪುನೀತ್ ರಾಜಕುಮಾ‌ರ್ ಹುಟ್ಟು ಹಬ್ಬದ ದಿನವನ್ನು ಸ್ಪೂರ್ತಿ ದಿನ ಎಂದು ಸರಕಾರ ಘೋಷಿಸಿದೆ.