# ದಿ.ಪುನೀತ್ ರಾಜ್‌ಕುಮಾರ್ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಘೋಷಿಸಿದ ಮುಖ್ಯಮಂತ್ರಿ

- Link: https://hosakannada.com/news/punith-rajkumar-maranottara-prashasti-pradhana/
- Published: 2021-11-16T17:49:11+00:00
- Author: Praveen Chennavara

ಬೆಂಗಳೂರು : ನಟ ಪುನೀತ್‌ ರಾಜ್‌ಕುಮಾರ್‌ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ನೀಡಲು ಕರ್ನಾಟಕ
ರಾಜ್ಯ ಸರಕಾರ ತೀರ್ಮಾನಿಸಿದೆ.

Sponsored

![](https://hosakannada.com/wp-content/uploads/2021/11/IMG-20211116-WA0033.jpg)

Advertisement

Advertisement

ಈ ಸಂಬಂಧ ಟ್ಟೀಟ್‌ ಮಾಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ “ಕನ್ನಡನಾಡಿನ ಜನಪ್ರಿಯ ಕಲಾವಿದ ದಿವಂಗತ
ಶ್ರೀ ಪುನೀತ್ ರಾಜಕುಮಾರ್ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ನೀಡಿ ಗೌರವಿಸಲು ರಾಜ್ಯ 
ಸರ್ಕಾರ ತೀರ್ಮಾನಿಸಿದೆ,” ಎಂದು ತಿಳಿಸಿದ್ದಾರೆ

Advertisement
