ಪುತ್ತೂರು: ಅಕ್ರಮ ಜಾನುವಾರು ಸಾಗಾಟ, ಆರೋಪಿ ವಶಕ್ಕೆ

ಪುತ್ತೂರು: ಆನಡ್ಕ ಕಡೆಯಿಂದ ಪಡೀಲ್‌ ಕಡೆಗೆ ಯಾವುದೇ ಪರವಾನಗಿ ಇಲ್ಲದೆ ಮೂರು ಜಾನುವಾರುಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಆರೋಪದ ಮೇರೆಗೆ ಪುತ್ತೂರು ನಗರ ಠಾಣೆ ಪೊಲೀಸರು ಪಿಕಪ್‌ ವಾಹನ ಸಹಿತ ವ್ಯಕ್ತಿಯೊಬ್ಬರನ್ನು ವಶಕ್ಕೆ ಪಡೆದಿದ್ದಾರೆ.Sponsored ಆ.23 ರ ಬೆಳಿಗ್ಗೆ ಆನಡ್ಕ … ಪುತ್ತೂರು: ಅಕ್ರಮ ಜಾನುವಾರು ಸಾಗಾಟ, ಆರೋಪಿ ವಶಕ್ಕೆ ಓದಲು ಮುಂದುವರೆಸಿ