ಬುಧವಾರ, 28 ಅಕ್ಟೋಬರ್ 2026
Trending

Puttur: ಪುತ್ತೂರು: ನೆಲ್ಲಿಕಟ್ಟೆ ಅಮರ್‌ ಲೈಟಿಂಗ್ಸ್ ನ ಮಾಲಕ, ರವೀಂದ್ರ ನಿಧನ!

Puttur: ಪುತ್ತೂರು ( puttur ) ನೆಲ್ಲಿಕಟ್ಟೆ ನಿವಾಸಿ ಅಮರ್‌ ಲೈಟಿಂಗ್ಸ್ ನ ಮಾಲಕ ರವೀಂದ್ರ ಅವರು ಅನಾರೋಗ್ಯದ ಹಿನ್ನಲೆ ಮೇ. 19 ರಂದು ನಿಧನರಾದರು.

Puttur: ಪುತ್ತೂರು ( puttur ) ನೆಲ್ಲಿಕಟ್ಟೆ ನಿವಾಸಿ ಅಮರ್‌ ಲೈಟಿಂಗ್ಸ್ ನ ಮಾಲಕ ರವೀಂದ್ರ ಅವರು ಅನಾರೋಗ್ಯದ ಹಿನ್ನಲೆ ಮೇ. 19 ರಂದು ನಿಧನರಾದರು.

Sponsored

ನೆಲ್ಲಿಕಟ್ಟೆ ಮಿತ್ರ ಮಂಡಲ ಇದರ ಹಿರಿಯ ಸದಸ್ಯರಾಗಿದ್ದ ಅವರು ಹಲವು ವರ್ಷಗಳಿಂದ ನೆಲ್ಕಿಕಟ್ಟೆಯಲ್ಲಿ ಅಮರ್ ಲೈಟಿಂಗ್ಸ್ ಸಂಸ್ಥೆಯನ್ನು ನಡೆಸುತ್ತಿದ್ದರು.

Advertisement
Advertisement
Advertisement