Home News Puttur: ತುಂಬಿದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುಷ್ಕರಣಿಯ ಒಡಲು!

Puttur: ತುಂಬಿದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುಷ್ಕರಣಿಯ ಒಡಲು!

Hindu neighbor gifts plot of land

Hindu neighbour gifts land to Muslim journalist

Puttur: ಧಾರಾಕಾರ ಮಳೆಯ ಹಿನ್ನಲೆಯಲ್ಲಿ ಇತಿಹಾಸ ಪ್ರಸಿದ್ಧ ಪುತ್ತೂರು (puttur) ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಕೆರೆಯಾಗಿರುವ ಪುಷ್ಕರಣಿಯ ಒಡಲು ತುಂಬಿದ ಮನೋಹರ ದೃಶ್ಯ ನೋಡಲು ಜನಸಾಗರವೇ ನೆರೆದಿದೆ.