Puttur: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಎಂಸಿಎ ವಿಭಾಗದ ಸಹಾಯಕ ಪ್ರಾಧ್ಯಾಪಕಿ ರಾಜೇಶ್ವರಿ.ಎಂ ಅವರು ಮಂಗಳೂರಿನ ಶ್ರೀನಿವಾಸ್ ವಿಶ್ವವಿದ್ಯಾನಿಲಯದಿಂದ ಡಾಕ್ಟರೇಟ್ ಪದವಿಯನ್ನು ಪಡೆದುಕೊಂಡಿದ್ದಾರೆ.
Sponsored21 ವರ್ಷಗಳ ಬೋಧನಾ ಅನುಭವವನ್ನು ಹೊಂದಿರುವ ಇವರು, ಪಯನೀಯರಿಂಗ್ ಫೇಶಿಯಲ್ ಇಮೋಶನ್ ಅನಾಲಿಟಿಕ್ಸ್: ಏನ್ ಇನೋವೇಟಿವ್ ಪ್ಯೂಷನ್ ಆಫ್ ಡೀಪ್ ಲರ್ನಿಂಗ್ ಎಂಡ್ ವೈಟ್ ನಾರ್ಮಲೈಸ್ಟ್ ಗ್ರೇಡಿಯೆಂಟ್ ಬೂಸ್ಟಿಂಗ್ ಟೇಕ್ನಿಕ್ (Pioneering facial emotion analytics: An innovative fusion of deep learning and weight normalized gradient boosting technics) ಎನ್ನುವ ವಿಷಯದ ಬಗ್ಗೆ ಮಂಗಳೂರಿನ ಶ್ರೀನಿವಾಸ ವಿಶ್ವವಿದ್ಯಾಲಯದ ಕಂಪ್ಯೂಟರ್ ಸೈನ್ಸ್ ವಿಭಾಗದ ಪ್ರೊಫೆಸರ್ ಡಾ.ಸುರೇಶ.ಡಿ ಹಾಗೂ ಎ.ಜೆ ಇನ್ಸಿಟ್ಯೂಟ್ ಆಫ್ ಟೆಕ್ನಾಲಜಿಯ ಕಂಪ್ಯೂಟರ್ ಸೈನ್ಸ್ ವಿಭಾಗದ ಅಸೋಸಿಯೇಟ್ ಪ್ರೊಫೆಸರ್ ಡಾ.ಕೃಷ್ಣಪ್ರಸಾದ್.ಡಿ ಅವರ ಮಾರ್ಗದರ್ಶನದಲ್ಲಿ ಈ ಸಂಶೋಧನೆಯನ್ನು ಮಾಡಿದ್ದಾರೆ.




