News Puttur: ಮಹಿಳಾ ಪೊಲೀಸ್ ಠಾಣೆ ಬಳಿಯ ಕಟ್ಟಡದ ಗೋಡೆ ಕುಸಿತ By ಹೊಸಕನ್ನಡ ನ್ಯೂಸ್ - May 25, 2025 FacebookTwitterPinterestWhatsApp Puttur: ಮೇ 24ರ ರಾತ್ರಿ ಪುತ್ತೂರು ಮಹಿಳಾ ಪೊಲೀಸ್ ಠಾಣೆಯ ಬಳಿ ತೆರವಾದ ಕಟ್ಟಡದ ಪಕ್ಕದ ಕಟ್ಟಡದ ಗೋಡೆಯ ಭಾಗವೊಂದು ವಿನಾಯಕ ಫ್ಲವರ್ ಸ್ಟಾಲ್ ಮೇಲೆ ಬಿದ್ದು ಮಹಿಳೆಯೊಬ್ಬರು ಗಾಯಗೊಂಡ ಘಟನೆ ನಡೆದಿದೆ. ಸ್ಥಳಕ್ಕೆ ಅರುಣ್ ಕುಮಾರ್ ಪುತ್ತಿಲ, ಉಮೇಶ್ ಕೋಡಿಬೈಲು, ಪ್ರಜ್ವಲ್ ಘಾಟೆ ಭೇಟಿ ನೀಡಿದ್ದಾರೆ.