# ಪುತ್ತೂರು : ಹಳೆ ಕಟ್ಟಡಕ್ಕೆ ಬೆಂಕಿ: ತಪ್ಪಿದ ಅನಾಹುತ

- Link: https://hosakannada.com/news/putturu-news-old-building-fire/
- Published: 2026-10-11T12:11:22+00:00
- Author: ಹೊಸಕನ್ನಡ ನ್ಯೂಸ್

ಪುತ್ತೂರು: ನಗರದ ಮುಖ್ಯ ರಸ್ತೆಯಲ್ಲಿರುವ ಸೋಜಾ ಅಲ್ಯೂಮಿನಿಯಂ ಅಂಗಡಿಯ ಮುಂಭಾಗದ ಹಳೆಯ ಕಟ್ಟಡವೊಂದರಲ್ಲಿ
ಭಾನುವಾರ ಮುಂಜಾನೆ ಸುಮಾರು 3 ಗಂಟೆಗೆ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ.

Sponsored

ಈ ವೇಳೆ ಬೆಂಗಳೂರಿನಿಂದ ಪುತ್ತೂರಿಗೆ ಬರುತ್ತಿದ್ದ ರೋಟರಿ ಕ್ಲಬ್ ಪುತ್ತೂರು ಈಸ್ಟ್‌ನ ಅಧ್ಯಕ್ಷ ಹಾಗೂ
ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌ನ ನಿರ್ದೇಶಕ ರವಿಕುಮಾ‌ರ್ ರೈ ಕೆದಂಬಾಡಿ ಮಠ ಅವರು ಮಾರ್ಗಮಧ್ಯೆ
ಕಟ್ಟಡದಲ್ಲಿ ಬೆಂಕಿ ಉರಿಯುತ್ತಿರುವುದನ್ನು ಗಮನಿಸಿದ್ದಾರೆ.

Advertisement

Advertisement

Advertisement
