Home News ಹಕ್ಕುಚ್ಯುತಿ ನಿರ್ಣಯದ ಪ್ರಶ್ನೆಗೆ ʼಬೌ ಬೌʼ ಬೊಗಳಿ ಉತ್ತರಿಸಿದ ರೇಣುಕಾ ಚೌಧರಿ

ಹಕ್ಕುಚ್ಯುತಿ ನಿರ್ಣಯದ ಪ್ರಶ್ನೆಗೆ ʼಬೌ ಬೌʼ ಬೊಗಳಿ ಉತ್ತರಿಸಿದ ರೇಣುಕಾ ಚೌಧರಿ

Hindu neighbor gifts plot of land

Hindu neighbour gifts land to Muslim journalist

Renuka Chowdhury: ಸಂಸತ್‌ ಭವನದ ಆವರಣಕ್ಕೆ ನಾಯಿ ತಂದ ವಿಚಾರಕ್ಕೆ ಕೇಳಲಾದ ಪ್ರಶ್ನೆಗೆ ಕಾಂಗ್ರೆಸ್‌ ರಾಜ್ಯಸಭಾ ಸಂಸದೆ ರೇಣುಕಾ ಚೌಧರಿ ಬೌ ಬೌ ಬೊಗಳಿ ಉತ್ತರ ನೀಡಿ ಇನ್ನೊಂದು ವಿವಾದವನ್ನು ಮಾಡಿಕೊಂಡಿದ್ದಾರೆ.

ಆಡಳಿತ ಪಕ್ಷದ ಸದಸ್ಯರು ನಿಮ್ಮ ವಿರುದ್ಧ ಹಕ್ಕುಚ್ಯುತಿ ನಿರ್ಣಯ ಮಾಡಲು ಮುಂದಾಗಿದ್ದು ಈ ಕುರಿತು ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಸಿಟ್ಟಾದ ಅವರು ನಾಯಿ ಬೊಗಳುವ ರೀತಿ ಪ್ರತಿಕ್ರಿಯೆ ನೀಡಿದ್ದಾರೆ.