Home News Dakshina Kannada: ನಿರಂತರ ಮಳೆಯ ಕಾರಣ ದಕ್ಷಿಣ ಕನ್ನಡ ಜಿಲ್ಲೆಯ ಈ ಪ್ರವಾಸಿ ತಾಣಗಳಿಗೆ ನಿರ್ಬಂಧ

Dakshina Kannada: ನಿರಂತರ ಮಳೆಯ ಕಾರಣ ದಕ್ಷಿಣ ಕನ್ನಡ ಜಿಲ್ಲೆಯ ಈ ಪ್ರವಾಸಿ ತಾಣಗಳಿಗೆ ನಿರ್ಬಂಧ

Dakshina Kannada
Photo Credit: Vijayakarnataka

Hindu neighbor gifts plot of land

Hindu neighbour gifts land to Muslim journalist

Dakshina Kannada: ಕರಾವಳಿ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಹಾಗಾಗಿ ಕೆಲವು ಪ್ರವಾಸಿ ತಾಣಗಳಿಗೆ ನಿರ್ಬಂಧ ವಿಧಿಸಿ ಅರಣ್ಯ ಇಲಾಖೆ ಆದೇಶ ಹೊರಡಿಸಿದೆ. ಬೆಟ್ಟ, ಜಲಪಾತ ಬಳಿ ತೆರಳದಂತೆ ಹಾಗೂ ವನ್ಯಜೀವಿ ವಲಯದ ವ್ಯಾಪ್ತಿಗೆ ಬರುವ ಪ್ರವಾಸಿ ತಾಣಗಳಿಗೆ ಹೋಗದಂತೆ ನಿರ್ಬಂಧ ಮಾಡಲಾಗಿದೆ.

Cobra – Tortoise fight: ಆಮೆ – ನಾಗರ ಹಾವಿನ ಕಾದಾಟ, ಗೆದ್ದವರು ಯಾರೆಂದು ನೀವೇ ನೋಡಿ !!

ಬೆಳ್ತಂಗಡಿ ತಾಲೂಕಿನ ನರಸಿಂಹಗಢ (ಗಡಾಯಿಕಲ್ಲು) ಬೆಟ್ಟ, ಅರಿಶಿನಗುಂಡಿ, ಕೂಡ್ಲು, ಬರ್ಕಳ ಹಿಡ್ಲುಮನೆ, ವನಕಬ್ಬಿ, ಬಂಟಾಜೆ ಫಾಲ್ಸ್‌ ಸೇರಿದಂತೆ ಪ್ರವಾಸಿ ತಾಣಗಳಿಗೆ ನಿರ್ಬಂಧ ವಿಧಿಸಿ ಬೆಳ್ತಂಗಡಿ ಆರ್‌ಎಫ್‌ಒ ಗೆ ಕುದುರೆಮುಖ ಸಿಎಫ್‌ ಆದೇಶ ಹೊರಡಿಸಿದ್ದಾರೆ.

Udupi: ಅಯ್ಯೋ ದುರ್ವಿಧಿಯೇ, ಹೃದಯಾಘಾತಕ್ಕೆ 10 ನೇ ತರಗತಿ ವಿದ್ಯಾರ್ಥಿನಿ ಬಲಿ !!