Home News Rohith sharma: ಟೆಸ್ಟ್ ಕ್ರಿಕೆಟ್‌ಗೆ ರೋಹಿತ್ ಶರ್ಮಾ ನಿವೃತ್ತಿ ಘೋಷಣೆ!

Rohith sharma: ಟೆಸ್ಟ್ ಕ್ರಿಕೆಟ್‌ಗೆ ರೋಹಿತ್ ಶರ್ಮಾ ನಿವೃತ್ತಿ ಘೋಷಣೆ!

Hindu neighbor gifts plot of land

Hindu neighbour gifts land to Muslim journalist

Rohith sharma: ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ( Rohith sharma) ಅವರು ಟೆಸ್ಟ್ ಕ್ರಿಕೆಟ್‌ಗೆ ಈ ಕೂಡಲೇ ಜಾರಿಗೆ ಬರುವಂತೆ ಇಂದು ನಿವೃತ್ತಿ ಘೋಷಿಸಿದ್ದಾರೆ.

38 ವರ್ಷದ ರೋಹಿತ್ ಶರ್ಮಾ ಮೂರು ಫಾರ್ಮ್ಯಾಟ್‌ಗಳಲ್ಲಿ ಗುರುತಿಸಿಕೊಂಡಿದ್ದು, ಟೆಸ್ಟ್‌ನಲ್ಲಿ 67 ಪಂದ್ಯಗಳನ್ನಾಡಿ ಒಟ್ಟು 4301 ರನ್ ಗಳಿಸಿದ್ದಾರೆ. 12 ಶತಕ ಹಾಗೂ 18 ಅರ್ಧಶತಕಗಳನ್ನು ಬಾರಿಸುವ ಮೂಲಕ 40.57ರಷ್ಟು ಸರಾಸರಿ ಹೊಂದಿದ್ದಾರೆ. ರೋಹಿತ್ ಅವರ ವಿದಾಯ ಹಿನ್ನಲೆ ಟೀಂ ಇಂಡಿಯಾವು ಹಿಟ್‌ ಮ್ಯಾನ್ ಬದಲಿಗೆ ಇದೀಗ ಇಂಗ್ಲೆಂಡ್ ಟೆಸ್ಟ್ ಸರಣಿಗೆ ಹೊಸ ನಾಯಕನ ಆಯ್ಕೆ ಮಾಡಬೇಕಿದೆ.