# ಆರ್ ಎಸ್ ಎಸ್ ಕಾರ್ಯಕರ್ತ ಸಂಜಿತ್ ಹತ್ಯೆ ಪ್ರಕರಣ!! ಪ್ರಮುಖ ಆರೋಪಿಯ ಬಂಧನ-ಬಂಧಿತರ ಸಂಖ್ಯೆ 10ಕ್ಕೆ ಏರಿಕೆ

- Link: https://hosakannada.com/news/rrs-sanjith-death-case/
- Published: 2022-01-25T12:30:39+00:00
- Author: ಹೊಸಕನ್ನಡ ನ್ಯೂಸ್

ಆರ್.ಎಸ್.ಎಸ್ ಕಾರ್ಯಕರ್ತ ಸಂಜಿತ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯನ್ನು ಪೊಲೀಸರು
ಹೆಡೆಮುರಿ ಕಟ್ಟಿದ್ದಾರೆ. ಈ ಮೂಲಕ ಬಂಧಿತರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ.

Sponsored

ಪತ್ನಿಯೊಂದಿಗೆ ಬೈಕಿನಲ್ಲಿ ತೆರಳುತ್ತಿರುವಾಗ ದುಷ್ಕರ್ಮಿಗಳು ಅಡ್ಡಗಟ್ಟಿ ಬರ್ಬರವಾಗಿ ಹತ್ಯೆ ನಡೆಸಿದ್ದರು.
ಆರೋಪಿಗಳ ಶೀಘ್ರ ಬಂಧನಕ್ಕೆ ಬಿಜೆಪಿಯು ಕೇರಳ ಸರ್ಕಾರವನ್ನು ಆಗ್ರಹಿಸಿತ್ತು.

Advertisement

Advertisement

Advertisement
