ಮಂಗಳವಾರ, 27 ಅಕ್ಟೋಬರ್ 2026
Trending

ರೂ. 15 ಲಕ್ಷ ವೆಚ್ಚದಲ್ಲಿ ಕಾಲುಸುಂಕ ಕಾಮಗಾರಿ: ಶ್ರೀ ಹರೀಶ್‌ ಪೂಂಜಾ ಶಿಲಾನ್ಯಾಸ

ಬಹುದಿನಗಳ ಬೇಡಿಕೆಯಾಗಿದ್ದ ಪಿಲ್ಯ ಗ್ರಾಮದ ಬರಾಯ ಎಂಬಲ್ಲಿ ರೂ. 15 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಕಾಲುಸಂಕ ಕಾಮಗಾರಿಗೆ ಶಾಸಕರಾದ ಶ್ರೀ ಹರೀಶ್ ಪೂಂಜರವರು ಶಿಲಾನ್ಯಾಸ ನೆರವೇರಿಸಿದರು.

Sponsored

Advertisement
Advertisement

ಈ ಸಂದರ್ಭದಲ್ಲಿ ಪಂಚಾಯತ್ ಅಧ್ಯಕ್ಷರು, ಸದಸ್ಯರು, ಸಿಎ ಬ್ಯಾಂಕ್ ಅಧ್ಯಕ್ಷರು, ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು

Advertisement