ಸೋಮವಾರ, 26 ಅಕ್ಟೋಬರ್ 2026
Trending

RTE ಪ್ರವೇಶ ವೇಳಾಪಟ್ಟಿ ಪರಿಷ್ಕರಣೆ | ಅರ್ಜಿ ಸಲ್ಲಿಸಲು ಎಷ್ಟು ದಿನ ಅವಕಾಶ ನೀಡಲಾಗಿದೆ?

ಬೆಂಗಳೂರು : ಆರ್ ಟಿಇ ( ಶಿಕ್ಷಣ ಹಕ್ಕು ಕಾಯ್ದೆ) ಪ್ರವೇಶ ಪ್ರಕ್ರಿಯೆಯ ವೇಳಾಪಟ್ಟಿಯನ್ನು ಪರಿಷ್ಕರಿಸಲಾಗಿದೆ. ಮಾ.15 ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.

Sponsored

ಅರ್ಹ ಅಭ್ಯರ್ಥಿಗಳ ಅಂತಿಮ ಪಟ್ಟಿಯನ್ನು ಮಾ. 25 ರಂದು ಪ್ರಕಟಿಸಲಿದೆ. ಆನ್ಲೈನ್ ತಂತ್ರಾಂಶದ ಮೂಲಕ ಮೊದಲ ಸುತ್ತಿನ ಸೀಟು ಹಂಚಿಕೆಯು ಏ.4 ರಂದು ನಡೆಯಲಿದೆ. ಈ ಹಂತದ ಸುತ್ತಿನಲ್ಲಿ ಆಯ್ಕೆಯಾದ ಮಕ್ಕಳ ದಾಖಲಾತಿಗೆ ಏ.16 ಕೊನೆಯ ದಿನಾಂಕವಾಗಿದೆ.

Advertisement

ಎರಡನೇ ಸುತ್ತಿನ ಸೀಟು ಹಂಚಿಕೆ ಏ.4 ರಂದು ನಡೆಯಲಿದೆ ಎಂದು ಶಿಕ್ಷಣ ಇಲಾಖೆ ತಿಳಿಸಿದೆ.

ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ