ಮಂಗಳವಾರ, 27 ಅಕ್ಟೋಬರ್ 2026
Trending

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಗೆ ಶೇ. 100 ಫಲಿತಾಂಶ

ಮಡಂತ್ಯಾರು: 2025-26 ನೇ ಶೈಕ್ಷಣಿಕ ಸಾಲಿನ ಎಸ್‌.ಎಸ್‌.
ಎಲ್. ಸಿ ಪರೀಕ್ಷೆಯಲ್ಲಿ ಸೇಕ್ರೆಡ್ ಆಂಗ್ಲ ಮಾಧ್ಯಮ ಶಾಲೆ ಶೇ. 100 ಫಲಿತಾಂಶವನ್ನು ಗಳಿಸಿದೆ.

Sponsored

ಎಸ್. ಎಸ್.ಎಲ್.ಸಿ ಪರೀಕ್ಷೆಯಲ್ಲಿ ಒಟ್ಟು 83 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು ಇದರಲ್ಲಿ 47 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ, 35 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ.

Advertisement
Advertisement

ಪವನ್ ಪಿ ನಾಯಕ್ ರವರು 612 ಅಂಕ ಪಡೆದು ಶಾಲೆಗೆ ಪ್ರಥಮ ಸ್ಥಾನವನ್ನು, ಶೇಕ್ ಮಹಮ್ಮದ್ ಶಯಫ್ ರವರು 609 ಅಂಕ ಪಡೆದು ದ್ವಿತೀಯ ಸ್ಥಾನವನ್ನು ಹಾಗೂ ಜೆಡನ್ ಕೀತ್ ಡಿಕುನ್ಹ 608 ಅಂಕ ಪಡೆದು ತೃತೀಯ ಸ್ಥಾನವನ್ನು ಪಡೆದಿರುತ್ತಾರೆ.

Advertisement