ಸೋಮವಾರ, 26 ಅಕ್ಟೋಬರ್ 2026
Trending

School Holiday: ಕೊಡಗು ಜಿಲ್ಲೆಯಲ್ಲಿ ಮುಂದುವರೆದ ಮಳೆ: ನಾಳೆ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

School Holiday: ಕೊಡಗು ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದೆ. ಕುಂಭದ್ರೋಣ ಮಳೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಪದವಿ ಮತ್ತು ಸ್ನಾತಕೋತ್ತರ ಪದವಿ ಕಾಲೇಜುಗಳನ್ನು ಹೊರತುಪಡಿಸಿ ನಾಳೆಯೂ ರಜೆ ಘೋಷಿಸಲಾಗಿದೆ.

Sponsored

ನಾಳೆ, ತಾರೀಕು 31 ರಂದು ಎಲ್ಲಾ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ರಜೆ ಘೋಷಿಸಿದ್ದಾರೆ.