ಶನಿವಾರ, 24 ಅಕ್ಟೋಬರ್ 2026

Parliament election: BJP ಅಭ್ಯರ್ಥಿಗಳ ಎರಡನೇ ಪಟ್ಟಿ ರಿಲೀಸ್ – ಕರ್ನಾಟಕದ 20 ಕ್ಷೇತ್ರಗಳಿಗೆ ಟಿಕೆಟ್ ಘೋಷಣೆ !!

BJP

Parliament election: ಲೋಕಸಭೆ ಚುನಾವಣೆಗೆ ಬಿಜೆಪಿ 2ನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಇದರಲ್ಲಿ ಕರ್ನಾಟಕ 20 ಅಭ್ಯರ್ಥಿಗಳ ಪಟ್ಟಿಯನ್ನು ರಿಲೀಸ್‌ ಮಾಡಲಾಗಿದೆ. ನಿರೀಕ್ಷೆಯಂತೆ ಮೈಸೂರಿನಿಂದ ಪ್ರತಾಪ್‌ ಸಿಂಹಗೆ ಟಿಕೆಟ್‌ ಮಿಸ್‌ ಆಗಿದೆ. ಅಚ್ಚರಿ ಎಂಬಂತೆ ಹಾವೇರಿಯಿಂದ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿಗೆ ಹಾವೇರಿ ಟಿಕೆಟ್ ಸಿಕ್ಕಿದೆ.

Baba Ramdev: ನ್ಯಾಯಾಂಗ ನಿಂದನೆ ನೋಟಿಸ್ ಗೆ ಉತ್ತರಿಸಲು ನಿರಾಕರಿಸಿದ ಬಾಬಾ ರಾಮದೇವ್ ಗೆ ಸುಪ್ರೀಂ ಕೋರ್ಟ್ ಬುಲಾವ್

ಕರ್ನಾಟಕದ 20 ಕ್ಷೇತ್ರಗಳ ಅಭ್ಯರ್ಥಿಗಳು

ಕರ್ನಾಟಕದಲ್ಲಿ ಟಿಕೆಟ್ ಪಡೆದವರು

ಚಿಕ್ಕೋಡಿ: ಅಣ್ನಾ ಸಾಹೇಬ್ ಶಂಕರ್ ಜೊಲ್ಲೆ

ಬಾಗಲಕೋಟೆ: ಪಿ.ಸಿ ಗದ್ದಿಗೌಡರ

ಬಿಜಾಪುರ: ರಮೇಶ ಜಿಗಜಿಣಗಿ

ಗುಲ್ಬರ್ಗ: ಡಾ. ಉಮೇಶ್ ಜಾಧವ್‌

ಬೀದರ್: ಭಗವಂತ ಖೂಬಾ

ಕೊಪ್ಪಳ: ಬಸವರಾಜ ಕ್ಯಾವತ್ತೂರ

ಬಳ್ಳಾರಿ: ಶ್ರೀರಾಮುಲು

ಹಾವೇರಿ: ಬಸವರಾಜ ಬೊಮ್ಮಾಯಿ

ಧಾರವಾಡ: ಪ್ರಲ್ಹಾದ ಜೋಶಿ

ದಾವಣಗೆರೆ: ಗಾಯತ್ರಿ ಸಿದ್ದೇಶ್ವರ

ಶಿವಮೊಗ್ಗ: ಬಿ.ವೈ ರಾಘವೇಂದ್ರ

ಉಡುಪಿ–ಚಿಕ್ಕಮಗಳೂರು: ಕೋಟ ಶ್ರೀನಿವಾಸ ಪೂಜಾರಿ

ದಕ್ಷಿಣ ಕನ್ನಡ: ಕ್ಯಾ. ಬ್ರಿಜೇಶ್ ಚೌಟ

ತುಮಕೂರು: ವಿ. ಸೋಮಣ್ಣ

ಮೈಸೂರು: ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್

ಚಾಮರಾಜನಗರ: ಎಸ್‌. ಬಾಲರಾಜ್‌

ಬೆಂಗಳೂರು ಗ್ರಾಮಾಂತರ: ಡಾ. ಸಿ.ಎನ್ ಮಂಜುನಾಥ್‌

ಬೆಂಗಳೂರು ಉತ್ತರ: ಶೋಭಾ ಕರಂದ್ಲಾಜೆ

ಬೆಂಗಳೂರು ಕೇಂದ್ರ: ಪಿ.ಸಿ ಮೋಹನ್‌

ಬೆಂಗಳೂರು ದಕ್ಷಿಣ: ತೇಜಸ್ವಿ ಸೂರ್ಯ

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ