ಸೋಮವಾರ, 26 ಅಕ್ಟೋಬರ್ 2026
Trending

ದ್ವಿತೀಯ ಪಿಯುಸಿ ಫಲಿತಾಂಶ: ಫಾತಿಮತ್ ಅಸ್ನಾ 574/600

2025-26 ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಸೈಂಟ್ ಫಿಲೋಮಿನಾ ಕಾಲೇಜಿನ ವಿದ್ಯಾರ್ಥಿನಿಯಾದ ಫಾತಿಮತ್ ಅಸ್ನಾ ವಿಜ್ಞಾನ ವಿಭಾಗದಲ್ಲಿ 574/600 ಅಂಕಗಳೊಂದಿಗೆ ವಿಶಿಷ್ಠ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಕಳಂಜ ನಿವಾಸಿ ಅಬ್ದುಲ್ಲಾ ಕೆ ಮತ್ತು ಸುಮಯ್ಯ ದಂಪತಿಯ ಪುತ್ರಿ.

Sponsored
Advertisement
Advertisement
Advertisement