ಹಿರಿಯ ನಟ ನಾನಾ ಪಾಟೇಕರ್ ಹೃದಯಾಘಾತದಿಂದ ನಿಧನ
ಹಿರಿಯ ನಟ ನಾನಾ ಪಾಟೇಕರ್ ತೀವ್ರ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. 75 ವರ್ಷದ ನಟ ಪ್ರಜ್ಞಾಹೀನರಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಿದರೂ ಚಿಕಿತ್ಸೆ ಫಲಿಸಲಿಲ್ಲ. ಇಡೀ ದೇಶದ ಚಿತ್ರರಂಗಕ್ಕೆ ಈ ಸುದ್ದಿ ಆಘಾತ ತಂದಿದೆ.
Sponsoredಮರಾಠಿ ಮತ್ತು ಬಾಲಿವುಡ್ ಚಿತ್ರರಂಗದಲ್ಲಿ ತಮ್ಮದೇ ವಿಶಿಷ್ಟ ನಟನೆಯಿಂದ ಛಾಪು ಮೂಡಿಸಿದ್ದ ನಾನಾ ಪಾಟೇಕರ್ ಲಕ್ಷಾಂತರ ಅಭಿಮಾನಿಗಳನ್ನು ಗಳಿಸಿದ್ದರು. ಪರಿಂದಾ, ಕ್ರಾಂತಿವೀರ, ಅಬ್‌ತಕ್ ಛಪ್ಪನ್ ಈ ಸಿನಿಮಾ ಇವರಿಗೆ ದೊಡ್ಡ ಹೆಸರನ್ನು ತಂದಿತ್ತು. ಅವರು ಇತ್ತೀಚೆಗೆ ಚಿತ್ರರಂಗದಿಂದ ದೂರವೇ ಉಳಿದಿದ್ದರು.




