# Bengaluru: ಬೆಂಗಳೂರು ವಿಮಾನ ನಿಲ್ದಾಣ ರಸ್ತೆಯಲ್ಲಿ ಸರಣಿ ಅಪಘಾತ!

- Link: https://hosakannada.com/news/serial-accident-on-bangalore-airport-road/
- Published: 2025-04-29T11:46:44+00:00
- Author: ಕಾವ್ಯ ವಾಣಿ

Bengaluru: ಹೆಬ್ಬಾಳ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ, ಬೆಂಗಳೂರು ವಿಮಾನ ನಿಲ್ದಾಣ ರಸ್ತೆ
ಮೇಲ್ಸೇತುವೆಯಲ್ಲಿ ಸೋಮವಾರ ರಾತ್ರಿ 12 ಗಂಟೆ ಸುಮಾರಿಗೆ ಸರಣಿ ಅಪಘಾತ ಸಂಭವಿಸಿದೆ.

Sponsored

ಅಪಘಾತದಲ್ಲಿ 4 ಕಾರುಗಳು ಜಖಂಗೊಂಡಿದ್ದು, ಕೆಲವರು ಗಾಯಗೊಂಡಿದ್ದಾರೆ. ಅತಿ ವೇಗವಾಗಿ ಬರುತ್ತಿದ್ದ
ವಾಹನಗಳ ನಡುವೆ ಅಪಘಾತ ಸಂಭವಿಸಿದೆ. ಅದೃಷ್ಟವಶಾತ್​ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

Advertisement

Advertisement

Advertisement
