Home News ಬಜರಂಗದಳ ಕಾರ್ಯಕರ್ತನ ಮೇಲೆ ಮಚ್ಚು ಬೀಸಿದ ಅನ್ಯಕೋಮಿನ ಯುವಕ, ಹತ್ಯೆಗೆ ಯತ್ನ

ಬಜರಂಗದಳ ಕಾರ್ಯಕರ್ತನ ಮೇಲೆ ಮಚ್ಚು ಬೀಸಿದ ಅನ್ಯಕೋಮಿನ ಯುವಕ, ಹತ್ಯೆಗೆ ಯತ್ನ

Hindu neighbor gifts plot of land

Hindu neighbour gifts land to Muslim journalist

ಶಿವಮೊಗ್ಗ : ಬಜರಂಗದಳ ಕಾರ್ಯಕರ್ತನ ಮೇಲೆ ಅನ್ಯಕೋಮಿನ ಯುವಕನೊಬ್ಬ ಮಚ್ಚು ಬೀಸಿರುವ ದುರಂತ ಶಿವಮೊಗ್ಗ ಜಿಲ್ಲೆಯ ಸಾಗರ ಪಟ್ಟಣದಲ್ಲಿ ಬೆಳಕಿಗೆ ಬಂದಿದೆ

ಸಾಗರ ಪಟ್ಟಣದಲ್ಲಿ ಬಜರಂಗದಳ ಕಾರ್ಯಕರ್ತನ ಸುನೀಲ್ ಮೇಲೆ ಸಮೀರ್ ಎಂಬ ಅನ್ಯಕೋಮಿನ ಯುವನೊಬ್ಬ ಮಚ್ಚು ಬೀಸಿ ಹತ್ಯೆಗೆ ಯತ್ನಿಸಿದ್ದಾನೆ. ಈ ವೇಳೆ ಅದೃಷ್ಟವಷಾತ್‌ ಕೂದಲೆಳೆ ಅಂತರದಲ್ಲಿ ಹಿಂದೂ ಕಾರ್ಯಕರ್ತ ಸುನೀಲ್ ಪಾರಾಗಿದ್ದಾರೆ.

ಜಿಲ್ಲೆಯ ಕಾರ್ಯಕ್ರಮಕ್ಕೆ ತೆರಳಿದ ಸಂದರ್ಭದಲ್ಲಿ ಸುನೀಲ್‌ ಜತೆ ಸಮೀರ್‌ ಕಿರಿಕ್‌ ಮಾಡಿಕೊಂಡಿದ್ದನು. ಈ ಸಂದರ್ಭದಲ್ಲಿ ಗಲಾಟೆ ತೀವ್ರಗೊಂಡು ಮಚ್ಚು ಬೀಸಿ ಹತ್ಯೆಗೆ ಯತ್ನಿಸಿದ್ದಾನೆ ಈ ಅಘಾತಕಾರಿ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ