Home News Puttur: ಶಿವಾನಿ ಡಿ. ಗೌಡ ಅವರಿಗೆ ಬೀದ‌ರ್ ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ...

Puttur: ಶಿವಾನಿ ಡಿ. ಗೌಡ ಅವರಿಗೆ ಬೀದ‌ರ್ ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾನಿಲಯದಿಂ ದ ಪಿಎಚ್ ಡಿ ಪದವಿ!

Hindu neighbor gifts plot of land

Hindu neighbour gifts land to Muslim journalist

Puttur: ಮಂಗಳೂರಿನ ಮೀನುಗಾರಿಕಾ

ಮಹಾವಿದ್ಯಾಲಯದ ಜಲಕೃಷಿ ವಿಭಾಗದ ವಿದ್ಯಾರ್ಥಿನಿ ಶಿವಾನಿ ಡಿ. ಗೌಡ ಅವರಿಗೆ ಬೀದ‌ರ್ ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾನಿಲಯ ಪಿಎಚ್ ಡಿ ಪದವಿ ದೊರಕಿದೆ .

ಶಿವಾನಿ ಡಿ ಗೌಡ ಅವರು ಹಿರಿಯ ಪ್ರಾಧ್ಯಾಪಕ ಹಾಗೂ ಜಲಕೃಷಿ ವಿಭಾಗದ ಮುಖ್ಯಸ್ಥರಾಗಿರುವ ಡಾ.ಗಣಪತಿ ನಾಯ್ಕ ಎಂ. ಅವರ ಮಾರ್ಗದರ್ಶನದಲ್ಲಿ ಮಂಡಿಸಿದ Effect of dietary watermelon (Citrullus lanatus) and _Bacillus amyloliquefaciens on growth performance, immune response, disease resistance, hematology and gut histology of Amur commoncommon carp (Cyprinus carpio haematopterus) ಪ್ರಬಂಧಕ್ಕೆ ಪಿಎಚ್ ಡಿ ನೀಡಿ ಗೌರವಿಸಿದೆ.

ಅವರು ಕಲ್ಲೇಗ ನಿವಾಸಿ ಟಿ.ಡಿ.ಗೌಡ ಹಾಗೂ ಮೀನಾಕ್ಷಿ ದಂಪತಿ ಪುತ್ರಿ. ಸುದಾನ ವಸತಿಯುತ ಶಾಲೆ ಹಾಗೂ ಅಂಬಿಕಾ ಕಾಲೇಜಿನ ಹಳೆ ವಿದ್ಯಾರ್ಥಿ ಆಗಿರುತ್ತಾರೆ.

ಇದನ್ನು ಓದಿ: Jagannath Rath Yatra 2025: ರಥಯಾತ್ರೆಯ ಹಗ್ಗವನ್ನು ಮುಟ್ಟುವುದು ಶುಭವೆಂದು ಏಕೆ ಪರಿಗಣಿಸಲಾಗುತ್ತದೆ? ಆಧ್ಯಾತ್ಮಿಕ ಮಹತ್ವ ಮತ್ತು ಪ್ರಯೋಜನಗಳೇನು?