Home News ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಕೋರಿಂಜ ಇಲ್ಲಿಯ ವಾರ್ಷಿಕ ಜಾತ್ರೆಯ ಪ್ರಯುಕ್ತ ಶ್ರದ್ಧಾ ಕೇಂದ್ರ ಸ್ವಚ್ಛತಾ ಕಾರ್ಯಕ್ರಮ

ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಕೋರಿಂಜ ಇಲ್ಲಿಯ ವಾರ್ಷಿಕ ಜಾತ್ರೆಯ ಪ್ರಯುಕ್ತ ಶ್ರದ್ಧಾ ಕೇಂದ್ರ ಸ್ವಚ್ಛತಾ ಕಾರ್ಯಕ್ರಮ

Hindu neighbor gifts plot of land

Hindu neighbour gifts land to Muslim journalist

ಕೊರಿಂಜ : ಜ 11 ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ಗುರುವಾಯನಕೆರೆ ಕಣಿಯೂರು ವಲಯದ ಉರುವಾಲು ಕಾರ್ಯಕ್ಷೇತ್ರದ ಒಕ್ಕೂಟದವರಿಂದ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಕೋರಿಂಜ ಇಲ್ಲಿಯ ವಾರ್ಷಿಕ ಜಾತ್ರೆಯ ಪ್ರಯುಕ್ತ ಶ್ರದ್ಧಾ ಕೇಂದ್ರ ಸ್ವಚ್ಛತಾ ಕಾರ್ಯಕ್ರಮ ನಡೆಸಲಾಯಿತು.

ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಯೋಗೀಶ್ ಪೂಜಾರಿ ಕಡ್ತಿಲ,ಅರ್ಚಕರಾದ ಕಾರ್ತಿಕ್ ಹೆಗಡೆ,ಭಜನಾ ಮಂಡಳಿ ಸದಸ್ಯರು,ಜಾತ್ರೋತ್ಸವ ಸಮಿತಿ ಅಧ್ಯಕ್ಷರಾದ ಜಗದೀಶ ಗೌಡ ಅಣವು, ಕಣಿಯೂರು ವಲಯದ ಮೇಲ್ವಿಚಾರಕಿ ಕುಮಾರಿ ಶಿಲ್ಪಾ,ಸೇವಾಪ್ರತಿನಿಧಿ ಸೀತಾರಾಮ ಆಳ್ವ,ಒಕ್ಕೂಟದ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.