ಶ್ರೀ ವರಮಹಾಲಕ್ಷ್ಮೀ ಪೂಜಾ ಸಮಿತಿ ಪುದುವೆಟ್ಟು ಸಹಯೋಗ: 14ನೇ ವರ್ಷದ ಶ್ರೀ ವರಮಹಾಲಕ್ಷ್ಮೀ ವೃತ ಪೂಜೆಗೆ ಹರೀಶ್ ಪೂಂಜಾ
ಪುದುವೆಟ್ಟು: ಆ 21.ಶ್ರೀ ವರಮಹಾಲಕ್ಷ್ಮೀ ವೃತ ಪೂಜಾ ಸಮಿತಿ ಹಾಗೂ ಹಿಂದೂ ಸೇವಾ ಸಮಿತಿ ಪುದುವೆಟ್ಟು ಇವುಗಳ ಸಹಯೋಗದೊಂದಿಗೆ 14ನೇ ವರ್ಷದ ಶ್ರೀ ವರಮಹಾಲಕ್ಷ್ಮೀ ವೃತ ಪೂಜೆಗೆ ಮಾನ್ಯ ಶಾಸಕ ಹರೀಶ್ ಪೂಂಜಾ ಭಾಗವಹಿಸಿ ಶ್ರೀ ದೇವರ ಪ್ರಸಾದ ಸ್ವೀಕರಿಸಿದರು.
Sponsoredಈ ಸಂದರ್ಭದಲ್ಲಿ ಸಮಿತಿಯ ಪದಾಧಿಕಾರಿಗಳು,ಸದಸ್ಯರುಗಳು,ಪ್ರಮುಖರು ಹಾಗೂ ವೃತಧಾರಿಗಳು ಉಪಸ್ಥಿತರಿದ್ದರು.




