ಶುಕ್ರವಾರ, 6 ನವೆಂಬರ್ 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಘೋಷಣೆ

Advertisement
Advertisement

ಮುಖ್ಯಮಂತ್ರಿ ಸ್ಥಾನಕ್ಕೆ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಘೋಷಣೆ ಮಾಡಿದ್ದಾರೆ.

Sponsored

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಬೆಳಗ್ಗೆ ತಮ್ಮ ಕಾವೇರಿ ನಿವಾಸದಲ್ಲಿ ಹಮ್ಮಿಕೊಂಡಿದ್ದ ಸಚಿವರ ಮಹತ್ವದ ‘ಬ್ರೇಕ್ ಫಾಸ್ಟ್’ (ಉಪಾಹಾರ) ಸಭೆಯಲ್ಲಿ  ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಅಧಿಕೃತವಾಗಿ ಘೋಷಿಸಿದ್ದಾರೆ.

Advertisement
Advertisement

ಕಾವೇರಿ ನಿವಾಸದಲ್ಲಿ ನಡೆದ ಈ ಉನ್ನತ ಮಟ್ಟದ ಸಭೆಯಲ್ಲಿ ಸಿದ್ದರಾಮಯ್ಯ ಅವರು ತಮ್ಮ ಸಂಪುಟದ ಸಹೋದ್ಯೋಗಿಗಳೊಂದಿಗೆ ಪ್ರಸಕ್ತ ರಾಜಕೀಯ ಪರಿಸ್ಥಿತಿಯ ಕುರಿತು ಸುದೀರ್ಘವಾಗಿ ಚರ್ಚಿಸಿದರು. ಆ ಬಳಿಕ ಸಿಎಂ ತಮ್ಮ ನಿರ್ಧಾರವನ್ನು ಪ್ರಕಟಿಸಿದ್ದು, “ನಾನು ನನ್ನ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದೇನೆ” ಎಂದು ಸಚಿವರಿಗೆ ತಿಳಿಸಿದರು

Advertisement

 

 

Advertisement
Advertisement