# ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಘೋಷಣೆ

- Link: https://hosakannada.com/news/siddaramaiah-announces-resignation-from-the-post-of-chief-minister/
- Published: 2026-05-28T11:22:27+00:00
- Author: ಹೊಸಕನ್ನಡ ನ್ಯೂಸ್

ಮುಖ್ಯಮಂತ್ರಿ ಸ್ಥಾನಕ್ಕೆ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಘೋಷಣೆ ಮಾಡಿದ್ದಾರೆ.

Sponsored

**ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಬೆಳಗ್ಗೆ ತಮ್ಮ ಕಾವೇರಿ ನಿವಾಸದಲ್ಲಿ ಹಮ್ಮಿಕೊಂಡಿದ್ದ
ಸಚಿವರ ಮಹತ್ವದ ‘ಬ್ರೇಕ್ ಫಾಸ್ಟ್’ (ಉಪಾಹಾರ) ಸಭೆಯಲ್ಲಿ  ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ
ಅಧಿಕೃತವಾಗಿ ಘೋಷಿಸಿದ್ದಾರೆ.**

Advertisement

Advertisement

ಕಾವೇರಿ ನಿವಾಸದಲ್ಲಿ ನಡೆದ ಈ ಉನ್ನತ ಮಟ್ಟದ ಸಭೆಯಲ್ಲಿ ಸಿದ್ದರಾಮಯ್ಯ ಅವರು ತಮ್ಮ ಸಂಪುಟದ ಸಹೋದ್ಯೋಗಿಗಳೊಂದಿಗೆ
ಪ್ರಸಕ್ತ ರಾಜಕೀಯ ಪರಿಸ್ಥಿತಿಯ ಕುರಿತು ಸುದೀರ್ಘವಾಗಿ ಚರ್ಚಿಸಿದರು. ಆ ಬಳಿಕ ಸಿಎಂ ತಮ್ಮ ನಿರ್ಧಾರವನ್ನು
ಪ್ರಕಟಿಸಿದ್ದು, “ನಾನು ನನ್ನ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದೇನೆ” ಎಂದು
ಸಚಿವರಿಗೆ ತಿಳಿಸಿದರು

 

 

Advertisement
