Home Karnataka State Politics Updates ನಡೆದಾಡುವ ದೇವರು, ಸಿದ್ದೇಶ್ವರ ಸ್ವಾಮೀಜಿ ಇನ್ನು ಬರೀ ನೆನಪು!!

ನಡೆದಾಡುವ ದೇವರು, ಸಿದ್ದೇಶ್ವರ ಸ್ವಾಮೀಜಿ ಇನ್ನು ಬರೀ ನೆನಪು!!

Hindu neighbor gifts plot of land

Hindu neighbour gifts land to Muslim journalist

ವಯೋ ಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಜ್ಞಾನ ಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿ (82)ನಿಧನರಾಗಿದ್ದಾರೆ. ಈ ಘಟನೆ ತಿಳಿದ ಭಕ್ತರು ಆಕ್ರಂದನ ಹೆಚ್ಚಾಗಿದ್ದು ಮಠದ ಬಳಿ ಭಕ್ತ ಸಾಗರ ಹರಿದು ಬರುತ್ತಿದೆ.

ಶ್ರೀಗಳು ಇಂದು ಸಂಜೆ 6 ಗಂಟೆ 5 ನಿಮಿಷಕ್ಕೆ ಲಿಂಗೈಕ್ಯರಾಗಿದ್ದು, ನಾಳೆ ಸಂಜೆ ಸಿದ್ದೇಶ್ವರ ಶ್ರೀಗಳ ಅಂತ್ಯಸಂಸ್ಕಾರ ನಡೆಯಲಿದೆ. ನಾಳೆ ಸಂಜೆ 4.30ವರೆಗೆ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಗುತ್ತದೆ.

ಈಗಾಗಲೇ ಸಿಎಂ ಬಸವರಾಜ ಬೊಮ್ಮಾಯಿ ಟ್ವೀಟ್‌ ಮೂಲಕ ಸಂತಾಪ ಸೂಚಿಸಿದ್ದಾರೆ.