Home Interesting 16-18 ವರ್ಷದೊಳಗಿನ ಮಕ್ಕಳು ಸೋಶಿಯಲ್ ಮೀಡಿಯಾದಲ್ಲಿ ಲೈವ್-ಸ್ಟ್ರೀಮಿಂಗ್ ಮಾಡುವುದು ನಿಷೇಧ!

16-18 ವರ್ಷದೊಳಗಿನ ಮಕ್ಕಳು ಸೋಶಿಯಲ್ ಮೀಡಿಯಾದಲ್ಲಿ ಲೈವ್-ಸ್ಟ್ರೀಮಿಂಗ್ ಮಾಡುವುದು ನಿಷೇಧ!

Hindu neighbor gifts plot of land

Hindu neighbour gifts land to Muslim journalist

ಇಂಟರ್ನೆಟ್ ಬಳಕೆಯಿಂದ ಅಪ್ರಾಪ್ತ ಮಕ್ಕಳ ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲೆ ಪೆಟ್ಟು ಬೀಳುವುದರಿಂದ,16 ವರ್ಷದೊಳಗಿನ ಮಕ್ಕಳು ಸೋಶಿಯಲ್ ಮೀಡಿಯಾದಲ್ಲಿ ಲೈವ್-ಸ್ಟ್ರೀಮಿಂಗ್ ಮಾಡುವುದನ್ನು ನಿಷೇಧಿಸಲು ಚೀನಾ ಮುಂದಾಗಿದೆ.

ಹೊಸ ನಿಯಮಗಳ ಪ್ರಕಾರ,16 ಮತ್ತು 18 ರ ನಡುವಿನ ವಯಸ್ಸಿನ ಬಳಕೆದಾರರು ಲೈವ್ ಸ್ಟ್ರೀಮ್ ಮಾಡುವ ಮೊದಲು ತಮ್ಮ ಪೋಷಕರಿಂದ ಅನುಮತಿಯನ್ನು ಪಡೆಯಬೇಕು ಎಂದು ಸೌತ್ ಚೀನಾ ಮಾರ್ನಿಂಗ್ ಪೋಸ್ಟ್ ವರದಿ ಮಾಡಿದೆ.

ಇಂಟರ್ನೆಟ್ ಪ್ಲಾಟ್‌ ಫಾರ್ಮ್‌ ಗಳಲ್ಲಿ ನೈಜ ಹೆಸರಿನ ನೋಂದಣಿ ಅಗತ್ಯವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು. ನಗದು ಟಾಪ್-ಅಪ್, ಉಡುಗೊರೆ ಖರೀದಿ ಮತ್ತು ಆನ್‌ ಲೈನ್ ಪಾವತಿಯಂತಹ ಅಪ್ರಾಪ್ತ ವಯಸ್ಕರ ಟಿಪ್ಪಿಂಗ್ ಸೇವೆಗಳನ್ನು ನೀಡುವುದನ್ನು ನಿಷೇಧಿಸಬೇಕು ಎಂದು ಹೇಳಲಾಗಿದೆ.