Home News Social Media: ಬೆಂಗಳೂರು ಮೆಟ್ರೋ ನಿಲ್ದಾಣದಲ್ಲಿ ಜೋಡಿಯ ರೊಮ್ಯಾನ್ಸ್‌!

Social Media: ಬೆಂಗಳೂರು ಮೆಟ್ರೋ ನಿಲ್ದಾಣದಲ್ಲಿ ಜೋಡಿಯ ರೊಮ್ಯಾನ್ಸ್‌!

Hindu neighbor gifts plot of land

Hindu neighbour gifts land to Muslim journalist

Social Media: ಜೋಡಿಯೊಂದು ಅಸಭ್ಯವಾಗಿ ರೊಮ್ಯಾನ್ಸ್‌ ಮಾಡುತ್ತಿರುವ ವೀಡಿಯೋವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್‌ ಆಗುತ್ತಿದೆ. ಬೆಂಗಳೂರಿನ ಮೆಜೆಸ್ಟಿಕ್‌ ನಮ್ಮ ಮೆಟ್ರೋ ನಿಲ್ದಾಣದ ಫ್ಲಾಟ್‌ಫಾರಂನಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ.

ಮಾದಾವರ ಮೆಟ್ರೋ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ಈ ಪೋಸ್ಟ್‌ ಕರ್ನಾಟಕ ಪೋರ್ಟ್‌ಪೋಲಿಯೋ ಎನ್ನುವ ಎಕ್ಸ್‌ ನಲ್ಲಿ ಇದೆ.

ಈ ವಿಡಿಯೋಗೆ ನೆಟ್ಟಿಗರು ಸಖತ್‌ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

https://twitter.com/i/status/1910385125482758651