Hindu neighbor gifts plot of land

Hindu neighbour gifts land to Muslim journalist

Eclipse in September : ಸೆಪ್ಟೆಂಬರ್ ನ ಒಂದೇ ತಿಂಗಳಲ್ಲಿ ಎರಡು ದೊಡ್ಡ ಗ್ರಹಣಗಳು ಸಂಭವಿಸಲಿವೆ. ಸೆಪ್ಟೆಂಬರ್ 7ರಂದು ಚಂದ್ರಗ್ರಹಣ ಮತ್ತು ಸೆಪ್ಟೆಂಬರ್ 21ರಂದು ಸೂರ್ಯ ಗ್ರಹಣ ಸಂಭವಿಸಲಿದೆ.

ಸೆ. 7ರಂದು ಸಂಭವಿಸಲಿರುವ ಚಂದ್ರ ಗ್ರಹಣ ಭಾರತದಲ್ಲಿ ಗೋಚರಿಸಲಿದೆ. 2025ರ ಎರಡನೇ ಸೂರ್ಯ ಗ್ರಹಣ ಸೆಪ್ಟೆಂಬರ್ 21ರ ರಾತ್ರಿ 11 ಗಂಟೆಗೆ ಪ್ರಾರಂಭವಾಗಿ ಸೆಪ್ಟೆಂಬ‌ರ್ 22ರ ಬೆಳಗ್ಗೆ 3.24ಕ್ಕೆ ಕೊನೆಗೊಳ್ಳುತ್ತದೆ. ಇದು ಭಾಗಶಃ ಗ್ರಹಣವಾಗಿದ್ದು, ಭಾರತದಲ್ಲಿ ಗೋಚರಿಸುವುದಿಲ್ಲ. ನ್ಯೂಜಿಲೆಂಡ್, ಫಿಜಿ, ಅಂಟಾರ್ಕ್ಟಿಕಾ ಮತ್ತು ಆಸ್ಟ್ರೇಲಿಯಾದ ದಕ್ಷಿಣ ಭಾಗಗಳಲ್ಲಿ ಗೋಚರಿಸಲಿದೆ.