ಸೌಜನ್ಯ ಪ್ರಕರಣದ ಮರು ತನಿಖೆಗೆ ರಕ್ಷಿತ್ ಶಿವರಾಂ ಸ್ವಾಗತ
ಬೆಳ್ತಂಗಡಿ: ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮರು ತನಿಖೆಗೆ ನಿರ್ದೇಶನ ನೀಡಿರುವುದನ್ನು ಸ್ವಾಗತಿಸುತ್ತೇನೆ.
Sponsoredಮರು ತನಿಖೆ ನಿಷ್ಪಕ್ಷಪಾತವಾಗಿ ನಡೆಯಬೇಕು. ಪ್ರಕರಣದ ಸತ್ಯ ಹೊರಬಂದು, ತಪ್ಪಿತಸ್ಥರು ಯಾರೇ ಆಗಿದ್ದರೂ ಕಾನೂನಿನ ಪ್ರಕಾರ ಶಿಕ್ಷೆಗೆ ಒಳಪಡಬೇಕು. ಸೌಜನ್ಯ ಕುಟುಂಬಕ್ಕೆ ನ್ಯಾಯ ದೊರಕುವಂತಾಗಬೇಕು ಎಂದು ಹೇಳಿದ್ದಾರೆ.




