# ಸೌಜನ್ಯ ಪ್ರಕರಣದ ಮರು ತನಿಖೆಗೆ ರಕ್ಷಿತ್ ಶಿವರಾಂ ಸ್ವಾಗತ

- Link: https://hosakannada.com/news/soujanya-murder-case-re-investigation-rakshith-shivaram/
- Published: 2026-09-22T16:04:39+00:00
- Author: ಹೊಸಕನ್ನಡ ನ್ಯೂಸ್

ಬೆಳ್ತಂಗಡಿ: ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮರು ತನಿಖೆಗೆ ನಿರ್ದೇಶನ ನೀಡಿರುವುದನ್ನು
ಸ್ವಾಗತಿಸುತ್ತೇನೆ.

Sponsored

ಮರು ತನಿಖೆ ನಿಷ್ಪಕ್ಷಪಾತವಾಗಿ ನಡೆಯಬೇಕು. ಪ್ರಕರಣದ ಸತ್ಯ ಹೊರಬಂದು, ತಪ್ಪಿತಸ್ಥರು ಯಾರೇ ಆಗಿದ್ದರೂ
ಕಾನೂನಿನ ಪ್ರಕಾರ ಶಿಕ್ಷೆಗೆ ಒಳಪಡಬೇಕು. ಸೌಜನ್ಯ ಕುಟುಂಬಕ್ಕೆ ನ್ಯಾಯ ದೊರಕುವಂತಾಗಬೇಕು ಎಂದು ಹೇಳಿದ್ದಾರೆ.

Advertisement

Advertisement

 

Advertisement
