ಸೋಮವಾರ, 26 ಅಕ್ಟೋಬರ್ 2026
Trending

ಪ್ರಧಾನಿ ಮೋದಿ ಹುಟ್ಟುಹಬ್ಬದ ಪ್ರಯುಕ್ತ ಹರೀಶ್‌ಪೂಂಜಾ ವಿಶೇಷ ಪೂಜೆ

ಭಾರತದ ಹೆಮ್ಮೆಯ ಪ್ರದಾನಿ ನರೇಂದ್ರ ಮೋದಿಯವರ ಹುಟ್ಟು ಹಬ್ಬದ ಪ್ರಯುಕ್ತ ಶಾಸಕರಾದ ಹರೀಶ್‌ ಪೂಂಜಾ ಅವರು ಶ್ರೀ ನಂದಿಕೇಶ್ವರ ದೇವಸ್ಥಾನ ಗರ್ಡಾಡಿಯಲ್ಲಿ ಶ್ರೀ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ಅವರಿಗೆ ಇನ್ನಷ್ಟು ಆರೋಗ್ಯ ಆಯುಷ್ಯ ಶಕ್ತಿಯನ್ನು ಕರುಣಿಸಲೆಂದು ದೇವರಲ್ಲಿ ಪ್ರಾರ್ಥನೆ ಮಾಡಿದರು.

Sponsored