Advertisement
Advertisement
ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢ ಶಾಲೆ ಈ ಬಾರಿಯ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇಕಡಾ 100 ಫಲಿತಾಂಶ ದಾಖಲಿಸಿ ಸಾಧನೆ ಮಾಡಿದೆ.ಹಾಜರಾದ 38 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ವಿದ್ಯಾರ್ಥಿನಿ ರಕ್ಷಾ 612 ಅಂಕಗಳನ್ನು ಪಡೆದು ಶಾಲೆಗೆ ಪ್ರಥಮ ಸ್ಥಾನವನ್ನು ಪಡೆದು ಕೊಂಡಿದ್ದಾರೆ.
Sponsoredಅಂಕಿತಾ 587, ಹೇಮಲತಾ 571, ತ್ರೀಶಾ ಜೈನ್ 566 ಅಂಕ ಪಡೆದಿದ್ದಾರೆ. 10 ಮಂದಿ ವಿದ್ಯಾರ್ಥಿಗಳು ಡಿಸ್ಟಿಂಕ್ಷನ್, 27ಮಂದಿ ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ, ಒಬ್ಬರು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.