ಸೋಮವಾರ, 26 ಅಕ್ಟೋಬರ್ 2026
Trending

SSLC ಫಲಿತಾಂಶದ ಕುರಿತು ವಿದ್ಯಾರ್ಥಿಗಳು, ಪೋಷಕರಿಗೆ ಬಹುಮುಖ್ಯ ಮಾಹಿತಿ

ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಎಸ್ಎಸ್ಎಲ್ ಸಿ ಫಲಿತಾಂಶವನ್ನು ಮೇ 12 ರಂದು ಪ್ರಕಟಿಸಲು ಪ್ರೌಢಶಿಕ್ಷಣ ಮಂಡಳಿ ಯೋಜಿಸಿತ್ತು.

Sponsored

ಮೌಲ್ಯಮಾಪನ ಕಾರ್ಯ ಕೊಂಚ ವಿಳಂಬವಾದ ಕಾರಣ ಮೇ 15 ರ ವೇಳೆಗೆ ಫಲಿತಾಂಶ ಪ್ರಕಟಿಸಲಾಗುವುದು.

Advertisement
Advertisement

ಮೇ 5 ರ ವೇಳೆಗೆ ಮೌಲ್ಯಮಾಪನ ಕಾರ್ಯ ಪೂರ್ಣಗೊಳ್ಳಲಿದೆ. ನಂತರ ಅಂಕಗಳ ದಾಖಲೀಕರಣ ಪೂರ್ಣಗೊಳಿಸಿ ಫಲಿತಾಂಶ ಪ್ರಕಟಿಸಲು ಸಿದ್ಧತೆ ಮಾಡಿಕೊಂಡು ಮೇ 15ರ ವೇಳೆಗೆ ಫಲಿತಾಂಶ ಪ್ರಕಟಿಸಲಾಗುವುದು ಎಂದು ತಿಳಿಸಲಾಗಿದೆ

Advertisement