ಮಂಗಳವಾರ, 27 ಅಕ್ಟೋಬರ್ 2026
Trending

ಎಸ್ ಎಸ್ ಎಲ್ ಸಿ ಫಲಿತಾಂಶ; ಸವಣಾಲು ಸರಕಾರಿ ಪ್ರೌಡ ಶಾಲೆಗೆ ಶೇ.100 ಫಲಿತಾಂಶ

2025-26 ನೇ ಸಾಲಿನ ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟವಾಗಿದ್ದು ಸವಣಾಲು ಸರಕಾರಿ ಪ್ರೌಡ ಶಾಲೆಗೆ ಶೇ.100% ಫಲಿತಾಂಶ ಲಭಿಸಿದೆ. ಪರೀಕ್ಷೆಗೆ ಹಾಜರಾದ 17 ವಿದ್ಯಾರ್ಥಿಗಳಲ್ಲಿ 17 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

Sponsored

ಅಪೇಕ್ಷ 615 ಅಂಕ ಪಡೆದು ಪ್ರಥಮ ಸ್ಥಾನ ಹಾಗೂ ಧನ್ಯ 590 ಅಂಕ ಪಡೆದು ದ್ವಿತೀಯ ಸ್ಥಾನ ಪಡೆದಿದ್ದಾರೆ.

Advertisement
Advertisement
Advertisement