Home latest ಸಾರ್ವಜನಿಕರೇ ಇತ್ತ ಗಮನಿಸಿ | ಸಬ್ ರಿಜಿಸ್ಟ್ರಾರ್ ಕಚೇರಿಯ ಸೇವಾ ಸಮಯ ಮತ್ತೆ ಬದಲಾವಣೆ!

ಸಾರ್ವಜನಿಕರೇ ಇತ್ತ ಗಮನಿಸಿ | ಸಬ್ ರಿಜಿಸ್ಟ್ರಾರ್ ಕಚೇರಿಯ ಸೇವಾ ಸಮಯ ಮತ್ತೆ ಬದಲಾವಣೆ!

Hindu neighbor gifts plot of land

Hindu neighbour gifts land to Muslim journalist

ಉಪನೋಂದಣಾಧಿಕಾರಿ ಕಚೇರಿ ಸಮಯವನ್ನು ಮರು ಪರಿಷ್ಕರಣೆ ಮಾಡಿ ನೋಂದಣಿ ಮತ್ತು ಮುದ್ರಾಂಕ ಇಲಾಖೆ ಆದೇಶ ಹೊರಡಿಸಿದೆ.

ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಆದೇಶದ ಪ್ರಕಾರ, ಸಬ್ ರಿಜಿಸ್ಟ್ರಾರ್ ಕಚೇರಿಗಳು ಪ್ರತಿದಿನ ಬೆಳಗ್ಗೆ 10 ರಿಂದ ಸಂಜೆ 5.30 ರವರೆಗೆ ತೆರೆದಿರುತ್ತವೆ. 2 ಮತ್ತು 4 ನೇ ಶನಿವಾರ ರಜೆ ಘೋಷಣೆ ಮಾಡಲಾಗಿದೆ.

ವರ್ಷದ ಆರಂಭದಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ಮೊದಲು ಬೆಳಗೆ 10 ರಿಂದ ರಾತ್ರಿ 7 ಗಂಟೆವರೆಗೆ ನಿಗದಿ
ಮಾಡಲಾಗಿತ್ತು.ಇದೀಗ ಮೊದಲಿನಂತೆ ಸೇವಾ ಸಮಯ ನಿಗದಿಯಾಗಿದೆ.