ಸೋಮವಾರ, 26 ಅಕ್ಟೋಬರ್ 2026
Trending

ಸುಬ್ರಹ್ಮಣ್ಯ ಕೆ.ಎಸ್.ಎಸ್.ಕಾಲೇಜಿನಲ್ಲಿ ಇಂಟರ್ನ್ಶಿಪ್ ಓರಿಯೆಂಟೇಷನ್ ಕಾರ್ಯಕ್ರಮ

ಸುಬ್ರಹ್ಮಣ್ಯ : ಸುಬ್ರಹ್ಮಣ್ಯದ ಕೆ ಎಸ್ ಎಸ್ ಕಾಲೇಜಿನ ಐಕ್ಯೂಎಸಿ , ವಾಣಿಜ್ಯ ಹಾಗೂ ಉದ್ಯಮಾಡಳಿತ ವಿಭಾಗದ ವತಿಯಿಂದ ಮಹಾವಿದ್ಯಾಲಯದ ವಿದ್ಯಾರ್ಥಿಗಳಿಗಾಗಿ ಇಂಟರ್ನ್ಶಿಪ್ ಓರಿಯೆಂಟೇಷನ್ ಪ್ರೋಗ್ರಾಮ್ ನೆರವೇರಿತು. ಮಹಾವಿದ್ಯಾಲಯದ ವಾಣಿಜ್ಯ ವಿಭಾಗದ ಉಪನ್ಯಾಸಕಿ ಡಾ. ನೀತು ಸೂರಜ್, ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದರು.

Sponsored

ಮಹಾವಿದ್ಯಾಲಯದ ಐಕ್ಯೂಎಸಿ ಸಂಯೋಜಕರಾದ ಡಾ. ಪ್ರಸಾದ ಎನ್, ಉಪಸ್ಥಿತರಿದ್ದರು. ವಾಣಿಜ್ಯ ವಿಭಾಗದ ಉಪನ್ಯಾಸಕಿಯರಾದ ಪುಷ್ಪ ಡಿ. ಹಾಗೂ ಪ್ರಮೀಳಾ ಎನ್, ಸಹಕರಿಸಿದರು. ಒಟ್ಟು 57 ವಿದ್ಯಾರ್ಥಿಗಳು ಕಾರ್ಯಕ್ರಮದ ಪ್ರಯೋಜನ ಪಡೆದುಕೊಂಡರು. ವಿದ್ಯಾರ್ಥಿನಿಯರಾದ ಜ್ಯೋತಿ, ಕಾಂತಿ ಪ್ರಾರ್ಥಿಸಿದರು.

Advertisement
Advertisement
Advertisement