Home News Suhas Shetty Case: ಬುರ್ಖಾಧಾರಿ ಮಹಿಳೆಯರ ಬಂಧನ ಯಾಕೆ ಮಾಡಿಲ್ಲ ಎಂದ ಮಾಜಿ ಕಾರ್ಪೋರೇಟರ್‌ ವಿರುದ್ಧ...

Suhas Shetty Case: ಬುರ್ಖಾಧಾರಿ ಮಹಿಳೆಯರ ಬಂಧನ ಯಾಕೆ ಮಾಡಿಲ್ಲ ಎಂದ ಮಾಜಿ ಕಾರ್ಪೋರೇಟರ್‌ ವಿರುದ್ಧ FIR

Hindu neighbor gifts plot of land

Hindu neighbour gifts land to Muslim journalist

Suhas Shetty Case: ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣದಲ್ಲಿ ಘಟನಾ ಸ್ಥಳದಲ್ಲಿ ಕಾಣಿಸಿದ್ದ ಬುರ್ಖಾಧಾರಿ ಮಹಿಳೆಯರನ್ನು ಬಂಧನ ಯಾಕೆ ಮಾಡಿಲ್ಲ ಎಂದು ಪ್ರಶ್ನೆ ಮಾಡಿದ್ದಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್‌ ಗುಂಡೂರಾವ್‌ ಅವರನ್ನು ಉದ್ದೇಶಿಸಿ ಸಾಮಾಜಿಕ ಜಾಲತಾಣಗಳಲ್ಲಿ ಪ್ರಶ್ನೆ ಮಾಡಿದ್ದ ಬಿಜೆಪಿ ಮಹಿಳಾಮೋರ್ಚಾ ರಾಜ್ಯ ಕಾರ್ಯದರ್ಶಿ ಮಾಜಿ ಕಾರ್ಪೋರೇಟರ್‌ ಶ್ವೇತಾ ಪೂಜಾರಿ ಮೇಲೆ ಎಫ್‌ಐಆರ್‌ ಮಾಡಲಾಗಿದೆ.