ಸೋಮವಾರ, 26 ಅಕ್ಟೋಬರ್ 2026
Trending

ಸುಳ್ಯ | ಬಟ್ಟೆ ಒಗೆಯಲು ನದಿಗೆ ಹೋಗಿದ್ದ ಮಹಿಳೆ ನಾಪತ್ತೆ, ಸ್ಥಳೀಯರಿಂದ ಹುಡುಕಾಟ

ಸುಳ್ಯ: ಬಟ್ಟೆ ಒಗೆಯಲೆಂದು ನದಿಗೆ ತೆರಳಿದ್ದ
ಮಹಿಳೆಯೋರ್ವರು ನಾಪತ್ತೆಯಾದ ಘಟನೆ ಅರಂತೋಡು ಗ್ರಾಮದಿಂದ ವರದಿಯಾಗಿದೆ.

Sponsored

ಉಳುವಾರು ಸಣ್ಣಮನೆಯ ಮಾಧವ ಅವರ ಪತ್ನಿ ಮೀನಾಕ್ಷಿ ಎಂಬವರು ನಾಪತ್ತೆಯಾದವರು.

Advertisement

ಮೀನಾಕ್ಷಿ ಶನಿವಾರ ಸಂಜೆ ಅರಂತೋಡಿನ ಮಾಡದ ಬಳಿ ಇರುವ ನದಿಗೆ ಬಟ್ಟೆ ಒಗೆಯಲೆಂದು ಹೋದವರು ಮನೆಗೆ ಹಿಂತಿರುಗಿಲ್ಲ. ಮೊನ್ನೆ ರಾತ್ರಿಯಿಂದ ಮನೆಯವರು ಹಾಗೂ ಗ್ರಾಮಸ್ಥರು ಹುಡುಕಾಟ ನಡೆಸಿದ್ದಾರೆ. ಇಲ್ಲಿಯವರೆಗೂ ಆಕೆಯ ಬಗ್ಗೆ ಯಾವುದೇ ಸುಳಿವು ಲಭ್ಯವಾಗಿಲ್ಲ.