# ಸುಳ್ಯ: ಹೊಳೆಯಲ್ಲಿ ಸ್ನಾನ ಮಾಡಲೆಂದು ಹೋದ ಬಾಲಕ ನೀರಿನಲ್ಲಿ ಮುಳುಗಿ ಸಾವು!

- Link: https://hosakannada.com/news/sullia-boy-water-death/
- Published: 2022-04-27T19:40:36+00:00
- Author: ನಿಶ್ಮಿತಾ ಎನ್.

ಸುಳ್ಯ:ಹೊಳೆಯಲ್ಲಿ ಸ್ನಾನ ಮಾಡಲೆಂದು ಹೋದ ಬಾಲಕ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಇಂದು ಸಂಜೆ 
ಅರಂತೋಡು ಗ್ರಾಮದ ಕುಕ್ಕುಂಬಳದಲ್ಲಿ ನಡೆದಿದೆ.

Sponsored

![](https://hosakannada.com/wp-content/uploads/2022/04/IMG_20220428_092344.jpg)

Advertisement

Advertisement

ಮೃತರನ್ನು ಮನ್ವಿತ್(12 ವ)ಎಂದು ಗುರುತಿಸಲಾಗಿದೆ.

ಅರಂತೋಡಿನ ಬಾಲಕೃಷ್ಣ ಶೆಟ್ಟಿಯವರ ಪುತ್ರಿಯನ್ನು ಮಂಗಳೂರಿಗೆ ವಿವಾಹ ಮಾಡಿಕೊಡಲಾಗಿತ್ತು. ಹೀಗಾಗಿ 
ಅವರ ಮಗ ಮನ್ವಿತ್ ಅಜ್ಜನ ಮನೆಗೆ ಬಂದಾಗ,ಹಂಸ ಕುಕ್ಕುಂಬಳರವರ ಮನೆ ಸಮೀಪ ಸ್ನಾನ ಮಾಡಲೆಂದು ನೀರಿಗಿಳಿದಿದ್ದಾರೆ.

ಈ ವೇಳೆ ನೀರಿನಲ್ಲಿ ಮುಳುಗಿ ಮೃತಪಟ್ಟರೆಂದು ತಿಳಿದುಬಂದಿದೆ.ಮೃತದೇಹವನ್ನು ಶರತ್, ನಿಧೀಶ್, ತಾಜ್
ಅರಂತೋಡು, ಮುನೀರ್ ನೀರಿನಿಂದ ಹೊರತೆಗೆಯಲು ಸಹಕರಿಸಿದ್ದಾರೆ.

Advertisement
